Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಮೈಸೂರು : ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ,...

ಸಿದ್ಧಾಂತ ಒಪ್ಪುವವರನ್ನು ಕಾಂಗ್ರೆಸ್   ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಸಿದ್ಧಾಂತ ಒಪ್ಪುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಮೈಸೂರು, ಆಗಸ್ಟ್ 28; ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ...

ಉಡುಪಿ :ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ಆತ್ಮಹತ್ಯೆ..!!

ಉಡುಪಿ :ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ಆತ್ಮಹತ್ಯೆ..!!

ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನಲ್ಲಿ ನಡೆದಿದೆ. ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಮನೆಯಲ್ಲಿ...

ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ : ಒಲಿಂಪಿಕ್ ವೀರ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ…!!

ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ : ಒಲಿಂಪಿಕ್ ವೀರ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ…!!

ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಚೊಚ್ಚಲ ಚಿನ್ನದ ಪದಕವನ್ನು ಗೆದ್ದಿದ್ದ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಹಂಗೇರಿಯ...

ಆನ್‌ಲೈನ್‌ ಲೋನ್‌ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿ ಆತ್ಮಹತ್ಯೆ..!!

ಆನ್‌ಲೈನ್‌ ಲೋನ್‌ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿ ಆತ್ಮಹತ್ಯೆ..!!

ಮಣಿಪಾಲ: ಆನ್‌ಲೈನ್‌ ಲೋನ್‌ ತೆಗೆದುಕೊಂಡ ಪರಿಣಾಮ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಳಿಗಾ ಫಿಶ್‌ನೆಟ್‌ನಲ್ಲಿ ಅಸಿಸ್ಟೆಂಟ್‌ ಮ್ಯಾನೇಜರ್‌ ಆಗಿದ್ದ ಶಿವಳ್ಳಿಯ ರಾಘವೇಂದ್ರ ಎ. ಶಾನುಭಾಗ್‌(49)...

ಡಾ.ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ ಆಗಸ್ಟ್ 29ರಂದು ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ..!!

ಡಾ.ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ ಆಗಸ್ಟ್ 29ರಂದು ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ..!!

ಉಡುಪಿ: "ಆಸ್ಟಿಯೊಪೊರೋಸಿಸ್" ಅಂದರೆ ಮೂಳೆ ತೆಳುವಾಗಿ ಮತ್ತು ದುರ್ಬಲವಾಗಿ ಮೂಳೆ ಮುರಿತಕ್ಕೆ ಕಾರಣವಾಗುವ ಒಂದು ಸದ್ದಿಲ್ಲದ ಸ್ಥಿತಿ. ದೇಹವು ಹೊಸ ಮೂಳೆಗಳ ರಚನೆ ರೂಪಿಸಲು ವಿಫಲವಾದರೆ ಅಥವಾ...

ಕಾರವಾರ : ಮನೆಯ ಮುಂದೆ ಆಟವಾಡುತ್ತಾ ಆಯ ತಪ್ಪಿ ಬಾವಿಗೆ ಬಿದ್ದ ಮಗು..!!

ಕಾರವಾರ : ಮನೆಯ ಮುಂದೆ ಆಟವಾಡುತ್ತಾ ಆಯ ತಪ್ಪಿ ಬಾವಿಗೆ ಬಿದ್ದ ಮಗು..!!

ಕಾರವಾರ :  ಮನೆಯ ಮುಂದೆ ಆಟವಾಡುತ್ತಾ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ದುರ್ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ ಮಣ್ಣಿನ ಮುದ್ದೆಯನ್ನು ಗಣಪ ಎಂದು ಬಾವಿಗೆ ಹಾಕಲು ಹೋಗಿ...

ಕಾರ್ಕಳ : ಹಿರಿಯ ಪತ್ರಕರ್ತ ಪದ್ಮಾಕರ್ ಭಟ್ ಸನ್ಮಾನ..!!

ಕಾರ್ಕಳ : ಹಿರಿಯ ಪತ್ರಕರ್ತ ಪದ್ಮಾಕರ್ ಭಟ್ ಸನ್ಮಾನ..!!

ಕಾರ್ಕಳ :ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶನದಂತೆ ೭೭ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾರ್ಕಳ ತಾಲೂಕಿನ ಹಿರಿಯ ಪತ್ರಕರ್ತರಾದ ಪದ್ಮಾಕರ ಭಟ್ ಈದು ಇವರನ್ನು ಕಾರ್ಕಳ ತಾಲೂಕು ಕಾರ್ಯನಿರತ...

ಉಡುಪಿ : ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನಾ ಸಮಾರಂಭ..!!

ಉಡುಪಿ : ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನಾ ಸಮಾರಂಭ..!!

  ಉಡುಪಿ: ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು,...

ಕಾರ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ ..!!

ಕಾರ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ ..!!

ಕಾರ್ಕಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಬೆಳ್ತಂಗಡಿಯ ಪಡ್ದ೦ದಡ್ಕ ಗಾಂಧಿನಗರದ ನಡುವೆ ಅಪಘಾತಕ್ಕೀಡಾಗಿದೆ.ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.   ಶುಕ್ರವಾರ ರಾತ್ರಿ...

Page 303 of 367 1 302 303 304 367
  • Trending
  • Comments
  • Latest

Recent News