ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!
05/06/2023
ಬೆಂಗಳೂರು: ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು. 2015ರ ಲೋಕಾಯುಕ್ತ ಪೊಲೀಸರು ದಾಖಲಿಸಿಕೊಂಡಿದ್ದಂತ ದೂರನ್ನು ಬುಧವಾರ ಹೈಕೋರ್ಟ್ ರದ್ದುಪಡಿಸಿದೆ. ಈ...
ಬೆಂಗಳೂರು: ಗೃಹ ಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್...
ಉಡುಪಿ : ಇಲ್ಲಿನ ಮಲ್ಪೆ ಮೀನುಗಾರರ ರ್ಯತ ಉತ್ಪಾದಕ ಕಂಪನಿಯಿಂದ ಪಚ್ಚಲೆ ಕೃಷಿಯಲ್ಲಿ ಉದ್ಯಮ ಶೀಲತೆ ಮತ್ತು ಬೆಳವಣಿಗೆಯ ಅವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರವು ಕಲ್ಯಾಣಪುರದ ಸುವರ್ಣ...
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಇಂದು "ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)"...
ಮೂಡುಬಿದಿರೆ: ಸೋಮವಾರದಂದು ಖಾಸಗಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದು ಆಳ್ವಾಸ್ ಕಾಲೇಜು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು...
ಉಡುಪಿ : ಪೂರ್ಣಪ್ರಜ್ಞ ಕಾಲೇಜಿನಲ್ಲಿಉಡುಪಿ ಜಿಲ್ಲೆ, ಕೇಂದ್ರ ಸರಕಾರದ ನೆಹರು ಯುವ ಕೇಂದ್ರ ಇವರ ವತಿಯಿಂದ ಜೂನ್ 8ರಂದು ನ ಆಯೋಜಿಸಲಾಗಿದ್ದ ಜಿಲ್ಲಾ ಯುವ ಉತ್ಸವವನ್ನು ಕಾರಣಾಂತರಗಳಿಂದ...
ಉಡುಪಿ: ಮಾದಕ ವಸ್ತುಗಳ ದಂದೆ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿದೆ ಸೆನ್ಸಿಟಿವ್ ಗಳನ್ನು ಗುರಿ ಮಾಡಿ ಸರಬರಾಜು ಮಾಡಲಾಗುತ್ತಿದೆ ಡ್ರಗ್ ಪೆಡ್ಲರ್ಸ್ ಕಂಟ್ರೋಲ್ ಮಾಡುತ್ತೇವೆ ಡ್ರಗ್ ಮಾಫಿಯಾ ತೀವ್ರವಾಗಿ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ, ಚುನಾವಣಾ ಆಯೋಗದಿಂದ ಕರ್ನಾಟಕ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಿದೆ. ಈ ಸಂಬಂಧ ಇಂದು ಕೇಂದ್ರ ಚುನಾವಣಾ...
ಬೆಂಗಳೂರು: ಫ್ರೀ ಫ್ರೀ ಅಂತ ಸದ್ದಿಲ್ಲದೆ ವಿದ್ಯುತ್ ದರ ಹೆಚ್ಚಾಗಿದೆ. ಪ್ರತಿ ಯೂನಿಟ್ ಗೆ ರೂ.2.89 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಬಳಕೆ ಶುಲ್ಕ,...
ಮಣಿಪಾಲ : 6ನೇ ಜೂನ್ 2023: ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾದ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ ಗಣೇಶ್ ಭಟ್,...