Dhrishya News

ಸುದ್ದಿಗಳು

ಉಡುಪಿ :ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ..!!

ಉಡುಪಿ, ಸೆಪ್ಟೆಂಬರ್ 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು...

Read more

ಉಡುಪಿ :ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ರಚನೆ :ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ..!!

ಮಣಿಪಾಲ: ಸೆಪ್ಟೆಂಬರ್ 12: ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ರಚಿಸಲಿದ್ದು...

Read more

ಮಣಿಪಾಲ :ಹಾಸ್ಟೆಲ್ ಗೆ  ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ :ಆರೋಪಿಯ ಬಂಧನ..!!

ಮಣಿಪಾಲ: ಸೆಪ್ಟೆಂಬರ್ 11: ಮಣಿಪಾಲದ ಅನಂತನಗರಲ್ಲಿರುವ ಹಿಂದುಳಿದ ವರ್ಗದವರ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ಕಿಟಕಿಯಿಂದ ಕೈಹಾಕಿ ಮಂಚದಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಮಣಿಪಾಲ...

Read more

ಉಡುಪಿ :ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

ಉಡುಪಿ: ಸೆಪ್ಟೆಂಬರ್ 10:ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ...

Read more

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ : ನಾಳೆ (ಸೆ.12) ನಾಗ ತನು ತರ್ಪಣ ಮಂಡಲ ಸೇವೆ ..!!

ಉಡುಪಿ: ಸೆಪ್ಟೆಂಬರ್ 11: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದ ನಾಗರಾಜ ನಾಗರಾಣಿಯರ ಸಾನಿಧ್ಯದಲ್ಲಿ ಇದೇ ತಿಂಗಳ ತಾರೀಕು...

Read more

ಶಿರ್ವ : ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ ವಸ್ತುಗಳ ಹಸ್ತಾಂತರ..!!

  ಶಿರ್ವ : ಸೆಪ್ಟೆಂಬರ್ 11: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ...

Read more

ರಾಜ್ಯದ 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ  ವಿಭಾಗ ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ..!!

ಬೆಂಗಳೂರು:ಸೆಪ್ಟೆಂಬರ್ 11 :ರಾಜ್ಯ ದಲ್ಲಿ 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ...

Read more

ಭಾರತೀಯ ನೌಕಾಪಡೆಗೆ ಐಎನ್‌ಎಸ್ ಮುಲ್ಕಿ ಮತ್ತು ಐಎನ್‌ಎಸ್ ಮಲ್ಪೆ ಹೆಸರಿನ ಯುದ್ದನೌಕೆ  ಹಸ್ತಾಂತರ..!!

ಉಡುಪಿ :ಸೆಪ್ಟೆಂಬರ್ 10:  ಕೊಚ್ಚಿನ್ ಶಿಫ್ ಯಾರ್ಡ್ ನಲ್ಲಿ ನಿರ್ಮಾಣಗೊಂಡ ಎರಡು ಯುದ್ದ ನೌಕೆಗಳಿಗೆ ಕೇಂದ್ರ ಸರಕಾರ ಮಲ್ಪೆ ಹಾಗೂ ಮುಲ್ಕಿ ಹೆಸರನ್ನು ಇಟ್ಟಿದು, ಕರಾವಳಿಯ ಈ...

Read more

ಮತ್ಸ್ಯ ಸಂಪದ ಯೋಜನೆಯಡಿ ಮತ್ಸ್ಯಾವಾಹಿನಿ’ ವಾಹನಗಳಲ್ಲಿ ಮೀನು ಮಾರಾಟಕ್ಕಾಗಿ ಅರ್ಜಿ ಅಹ್ವಾನ..!!

ಉಡುಪಿ : ಸೆಪ್ಟೆಂಬರ್ 11:ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಇ-ತ್ರಿಚಕ್ರ...

Read more

ಉಡುಪಿ :ಸಹಪಾಠಿ ಶ್ರೀಪಾದರೊಂದಿಗೆ ಜನ್ಮದಿನವನ್ನು ಆಚರಿಸಿದ ಪುತ್ತಿಗೆಶ್ರೀ..!!

ಉಡುಪಿ : ಸೆಪ್ಟೆಂಬರ್ 10: ಪರ್ಯಾಯ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 63ನೇ ಜನ್ಮನಕ್ಷತ್ರದ ಶುಭಸಂದರ್ಭದಲ್ಲಿ ತಮ್ಮ ಸಹಪಾಠಿಗಳಾದ ಪರಮಪೂಜ್ಯ ಅದಮಾರು ಮಠಾಧೀಶರಾದ...

Read more
Page 5 of 268 1 4 5 6 268
  • Trending
  • Comments
  • Latest

Recent News