Dhrishya News

ಸುದ್ದಿಗಳು

ನೀಲಾವರ :ಸಿಡಿಲು ಬಡಿದು ಮನೆಗೆ ಹಾನಿ..!!

ಬ್ರಹ್ಮಾವರ:ಡಿಸೆಂಬರ್ 03: ಜಿಲ್ಲೆಯಲ್ಲಿ  ನಿನ್ನೆ ಸುರಿದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ನೀಲಾವರ ಸಮೀಪದ ಸೊಣಗಾರ ಬೆಟ್ಟು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ರಾಧು ಶೆಡ್ತಿಯವರ...

Read more

ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಲ್ಲಿ ಸಮಾಜ ಕಾರ್ಯಕರ್ತ ಹುದ್ದೆಗೆ ಅರ್ಜಿ ಅಹ್ವಾನ..!!

ಉಡುಪಿ:ಡಿಸೆಂಬರ್ 03: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಮಾಜ...

Read more

ಮಂಗಳೂರಿನಲ್ಲಿ ಕೊಚ್ಚಿ ಹೋದ ಬಂದರಿನಲ್ಲಿ ಲಂಗರು ಹಾಕಿದ್ದ ದೋಣಿಗಳು..!!

ಮಂಗಳೂರು :ಡಿಸೆಂಬರ್ 03:ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದ್ದ, ಮೀನುಗಳಿಗಾಗಿ ಬಲೆ ಬೀಸುವ ದೋಣಿಗಳು ಕೊಚ್ಚಿ ಹೋಗಿದ್ದು, ಮಂಗಳೂರಿನಲ್ಲಿ ಮೀನುಗಾರಿಕೆ ಹಲವು ಬೋಟ್ ಗಳು ಸಹ ಕೊಚ್ಚಿ ಹೋಗಿವೆ....

Read more

ಮಾಹೆ ಗೆ ಹೊಸ ಮೈಲಿಗಲ್ಲು : ಜಾಗತಿಕ ಸಂಶೋಧನಾ ಉತ್ಕೃಷ್ಟತೆಯೊಂದಿಗೆ ಎಫ್.ಡಬ್ಲೂ.ಸಿ.ಐ ಸಾಧನೆ ..!!

ಮಣಿಪಾಲ: ಡಿಸೆಂಬರ್ 03:ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ತನ್ನ ಫೀಲ್ಡ್-ವೆಯ್ಟೆಡ್ ಸೈಟೇಶನ್ ಇಂಪ್ಯಾಕ್ಟ್ (FWCI) 1.5 ಅಂಕವನ್ನು ಮೀರಿದೆ ಎಂದು ಘೋಷಿಸಲು ಹೆಮ್ಮೆಪಡುತ್ತದೆ, ಇದು...

Read more

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ : ಡಿಸೆಂಬರ್ 02:ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ದಿನಾಂಕ:02.12.2024ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ...

Read more

WGSHAದಲ್ಲಿ ಕೌಶಲ್ಯಾಆಧಾರಿತ ಹಾಸ್ಪಿಟಾಲಿಟಿ ಕೋರ್ಸ್‌ ಪಡೆಯುವುದರಿಂದ ಸಶಕ್ತ ಭವಿಷ್ಯ..!!

ಮಣಿಪಾಲ:ಡಿಸೆಂಬರ್ 02:ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಮಣಿಪಾಲ ಇದರ ಅಂಗಸಂಸ್ಥೆ ವೆಲ್‌ಕಾಮ್‌ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (WGSHA) ಸ್ಥಳೀಯ ಯುವಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು...

Read more

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ :ಶಂಕು ಸ್ಥಾಪನೆ ನೆರವೇರಿಸುವ ಮೂಲಕ ಸಿ. ಎಂ ಚಾಲನೆ..!!

ತುಮಕೂರು ಡಿಸೆಂಬರ್ 02:: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂಗೆ ಸಿಎಂ ಶಂಕು ಸ್ಥಾಪನೆ ನೆರವೇರಿಸಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ಕೊಟ್ಟರು. ...

Read more

ಹಾಸನದ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಅಪಘಾತದಲ್ಲಿ ದುರ್ಮರಣ..!!

ಹಾಸನ : ಡಿಸೆಂಬರ್ 02: ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದು ಇದೀಗ ಆಸ್ಪತ್ರೆಯಲ್ಲಿ  ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಕೆಲ...

Read more

ಹೆಬ್ರಿ :ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ..!!

ಹೆಬ್ರಿ, ಡಿಸೆಂಬರ್ 02:ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ. ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ...

Read more

ಆರು ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ..!!

ಬೆಂಗಳೂರು : ಡಿಸೆಂಬರ್ 02:ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ...

Read more
Page 6 of 314 1 5 6 7 314
  • Trending
  • Comments
  • Latest

Recent News