Dhrishya News

ಕರಾವಳಿ

ಉಡುಪಿ: ಯುವ ನ್ಯಾಯವಾದಿ ನಿಧನ..!

ಉಡುಪಿ :ಯುವ ನ್ಯಾಯವಾದಿ ಸುಲತಾ (35) ನಿನ್ನೆ ಬೆಂಗಳೂರಿನ ಆಸ್ಪತ್ರೆಯಲ್ಲಿನಿಧನ ಹೊಂದಿದರು.ಉಚಿತ ಕಾನೂನು ಸಲಹೆಗಾರ್ತಿಯಾಗಿದ್ದ ಇವರು, ಸರಕಾರಿ ಅಭಿಯೋಜಕಿಯಾಗಿಯೂ ನೇಮಕಗೊಂಡಿದ್ದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಸಹಿತ ಇತರ...

Read more

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ‘ವಿರಾಝ್ ಹೆರಿಟೇಜ್ ಪೊಲ್ಕಿ ಜ್ಯುವೆಲ್ಲರಿ ಶೋ’ ಉದ್ಘಾಟನೆ..!!

ಉಡುಪಿ: ನಗರದ ಗೀತಾಂಜಲಿ ಶಾಪರ್ ಸಿಟಿ ಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಜೂನ್ 17 ರಿಂದ 25 ವರೆಗೆ ಮೊತ್ತ ಮೊದಲ...

Read more

ಕಜೆ ಶ್ರೀಶಾಖಾ ಮಠದಲ್ಲಿ 41ನೇ ಚಾರ್ತುಮಾಸ್ಯ ವೃತಾನುಷ್ಠಾನ..!!

  ಬ್ರಹ್ಮಾವರ: ಹಾಸನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಕಜೆ ಶ್ರೀ ಶಾಖಾ ಮಠದಲ್ಲಿ ಅನಂತಶ್ರೀ ವಿಭೂಷಿತ ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಗಳವರ 41ನೇ...

Read more

ಪತ್ರಿಕಾ ಏಜೆಂಟ್ ರಾಜ್ ಕುಮಾರ್ ಉಪಾಧ್ಯಾಯ ನಿಧನ..!!

ಉಡುಪಿ : ಚಿಟ್ಟಾಡಿಯ ನಿವಾಸಿ ರಾಜ್ ಕುಮಾ‌ರ್ ಉಪಾಧ್ಯಾಯ (56)ರವರು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ರಿಕಾ ಏಜೆಂಟರಾಗಿ, ಹಾಲು ವಿತರಣೆಯನ್ನು ಹಾಗೂ ಉಡುಪಿಯಲ್ಲಿ ನಡೆಯುವ ಶುಭಕಾರ್ಯಕ್ರಮಗಳಲ್ಲಿ ಅಡುಗೆಯನ್ನು...

Read more

ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್‌ ವಶ-ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ..!!

ಮಣಿಪಾಲ : ಡ್ರಗ್ಸ್‌ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು  ಉಡುಪಿ ಜಿಲ್ಲಾ ಎಸ್‌.ಪಿ ಶ್ರೀ ಅಕ್ಷಯ್ ಮಚಿಂದ್ರ ಹಾಕೆ ಐ.ಪಿ.ಎಸ್‌ ರವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ...

Read more

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು..!!

ಬ್ರಹ್ಮಾವರ:ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ.ಕಿಣಿಯರಬೆಟ್ಟು ನಿವಾಸಿ ಸುಧಾಕರ ಪೂಜಾರಿ(46) ಎಂಬುವವರು ಅನಾರೋಗ್ಯದಿಂದ...

Read more

ಕಾರ್ಕಳ‌:ಅಂಗನವಾಡಿಯಲ್ಲಿ ಕಳಪೆ ಆಹಾರ ಪದಾರ್ಥ ವಿತರಣೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು- ಶುಭದರಾವ್

ಕಾರ್ಕಳ‌ : ತಾಲೂಕಿನ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದ್ದು ತಪ್ಪಿತಸ್ಥರ ವಿರುದ್ಧ...

Read more

ಜುಲೈ 7 ರಂದು ನೂತನ ಸರ್ಕಾರದ ಬಜೆಟ್ ಮಂಡನೆ: ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಿಎಂ ಸಭೆ..!!

ಬೆಂಗಳೂರು: ಜುಲೈ 7 ರಂದು ನೂತನ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆಗೆ ಬೇಕಾಗಿರುವಗ ಪೂರಕ ಮಾಹಿತಿಗಾಗಿ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ...

Read more

ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣ ; ‘ಸಂತೋಷ್ ರಾವ್’ ದೋಷಮುಕ್ತ, ಬಿಡುಗಡೆಗೆ ಕೋರ್ಟ್ ಆದೇಶ..!!

ಬೆಂಗಳೂರು : ಉಜಿರೆಯಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು...

Read more

ಮರವಂತೆ ಕಡಲ ಅಲೆಗೆ ರಸ್ತೆ ಜಖಂ..!!

ಬೈಂದೂರು : ಮರವಂತೆ ಬ್ರೇಕ್ ವಾಟರ್ ಉತ್ತರ ದಿಕ್ಕಿನ100 ಮೀಟರ್ ಅಂತರದಲ್ಲಿ ಸಮುದ್ರದ ರಕ್ಕಸ ಅಲೆಗೆ ಮೀನುಗಾರಿಕೆ ಸಂಪರ್ಕ ರಸ್ತೆ ಜಖಂಗೊಂಡಿದ್ದು ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ...

Read more
Page 130 of 148 1 129 130 131 148
  • Trending
  • Comments
  • Latest

Recent News