Dhrishya News

ರಾಜ್ಯ/ ರಾಷ್ಟ್ರೀಯ

ಉಡುಪಿ ನಿರಂತರ ಮಳೆ ಹಿನ್ನೆಲೆ (ಜುಲೈ 7 )ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ 05.07.2023 & 06.07.2023  ರಜೆಯನ್ನು ಘೋಷಿಸಲಾಗಿತ್ತು   ಮುಂದುವರೆದು ದಿನಾಂಕ:07.07,2023 ರಂದು  ನಾಳೆ  ವಿದ್ಯಾರ್ಥಿಗಳ ಹಿತದ್ರ ಷ್ಟಿಯಿಂದ ಉಡುಪಿ...

Read more

ಮಾಳ:ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ಕಾರ್ಯಕ್ರಮ..!!

ಮಾಳ : ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಳ ಇವರ ನೇತೃತ್ವದಲ್ಲಿ ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗಗಳ...

Read more

ಕಾರ್ಕಳ:ಚರಂಡಿ ಮುಚ್ಚಿ ಹೋಗಿರುವ ಹಿನ್ನೆಲೆ, ರಸ್ತೆಯಲ್ಲಿಯೇ ಹರಿಯುತ್ತಿರುವ ಮಳೆ ನೀರು-ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ..!!

ಕಾರ್ಕಳ : ಒಂದು ವಾರದಿಂದ ಮುಂಗಾರು ಮಳೆ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಪುರಸಭೆಯ ವ್ಯಾಪ್ತಿಯಲ್ಲಿ ಬಹುತೇಕ ಚರಂಡಿಗಳು ಮುಚ್ಚಿ ಹೋಗಿರುವ ಹಿನ್ನೆಲೆಯಲ್ಲಿ, ಮಳೆಯ ನೀರು...

Read more

ಟ್ರಾಫಿಕ್ ರೂಲ್ಸ್ ಉಲ್ಲಂಘನೆ ದಂಡ’ದಲ್ಲಿ ಮತ್ತೆ ಶೇ.50ರಷ್ಟು ರಿಯಾಯಿತಿ..!!

ಬೆಂಗಳೂರು:ಸಂಚಾರಿ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿ ದಾಖಲಾಗಿರುವಂತ ದಂಡದಲ್ಲಿ   ಮತ್ತೆ ಶೇ.50ರಷ್ಟು ರಿಯಾಯಿತಿ ಮುಂದುವರೆಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ.50ರಷ್ಟು...

Read more

ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಹಡಿಲು ಭೂಮಿ ಕೃಷಿ..!!

ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಅಡಿಲು ಭೂಮಿ ಕೃಷಿಗೆ ಮೊದಲ ಹಂತದ ಕೆಲಸಕ್ಜೆ ಬುಧವಾರ ಚಾಲನೆ ನೀಡಿದರು. ಸುಮಾರು ಒಂದು ಎಕರೆ...

Read more

ಕಾರ್ಕಳ:ಮಾಜಿ ಶಾಸಕ ಗೋಪಾಲ ಭಂಡಾರಿಯವರ 4ನೇ ಪುಣ್ಯ ತಿಥಿ : ಬೃಹತ್ ರಕ್ತದಾನ ಶಿಬಿರ, ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣೆ..!!

ಕಾರ್ಕಳ : ಗೋಪಾಲ ಭಂಡಾರಿ ಒಬ್ಬ ಉತ್ತಮ ಸಂಸದೀಯಪಟು. ವಿಧಾನ ಸಭೆಯಲ್ಲಿ ಅವರ ವಾದ ಸರಣಿ ಮತ್ತು ವಿಷಯ ಮಂಡನೆ ಜನಪರ ಕಾಳಜಿಯ ಸಾಂವಿಧಾನಿಕ ಬದ್ಧತೆಯಿಂದ ಕೂಡಿತ್ತು....

Read more

ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು ಚಿತ್ರನಟ ಉಪೇಂದ್ರ ನಿವಾಸಕ್ಕೆ ಭೇಟಿ..!!

ಶ್ರೀಪಲಿಮಾರು ಮಠದ ಹಿರಿಯ ಶ್ರೀಗಳಾದ ಶ್ರೀವಿದ್ಯಾಧೀಶ ತೀರ್ಥರು ಚಿತ್ರನಟ ಶ್ರೀ ಉಪೇಂದ್ರ ಅವರ ಆಹ್ವಾನ ಮನ್ನಿಸಿ ಅವರ ಶಿಷ್ಯವೃಂದದೊಂದಿಗೆ ಮನೆಗೆ ತೆರಳಿದರು. ಈ ಸಂದರ್ಭದಲ್ಲಿ ಉಪೇಂದ್ರ ಅವರು...

Read more

ಗ್ಯಾರೆಂಟಿ ಜಾರಿಗೊಳಿಸದೇ ಸರ್ಕಾರ ದೋಖಾ ಮಾಡಿದೆ: ಬಸವರಾಜ ಬೊಮ್ಮಾಯಿ..!!

ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು...

Read more

ನೈಜ ದುರ್ಬಲ ಬುಡಕಟ್ಟುಗಳ ಜನ ತಮ್ಮೊಳಗಿನ ಸಾಮರ್ಥ್ಯ ಒರೆಗೆ ಹಚ್ಚಿ ಶಿಕ್ಷಿತರಾಗಿ ಮುಂದೆ ಬರಬೇಕು – ರಾಷ್ಟಪತಿ ದ್ರೌಪದಿ ಮುರ್ಮು.!!

ಬೆಂಗಳೂರು:ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ರಾಜ್ಯದ ವಿವಿಧ ಜಿಲ್ಲೆಗಳ ನೈಜ ಬುಡಕಟ್ಟು ಸಮುದಾಯಗಳ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮ ಉದ್ದೇಶಿಸಿ ರಾಷ್ಟಪತಿ ದ್ರೌಪದಿ...

Read more

ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ: ಬಸವರಾಜ ಬೊಮ್ಮಾಯಿ..!!

ಬೆಂಗಳೂರು: ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ...

Read more
Page 55 of 68 1 54 55 56 68
  • Trending
  • Comments
  • Latest

Recent News