Dhrishya News

ಮುಖಪುಟ

ಮಲ್ಪೆ ಬೀಚ್ ರಸ್ತೆಯಂಚಿನಲ್ಲಿರುವ ಹೋಟೆಲ್ ಗಳಿಗೆ  ಪೌರಾಯುಕ್ತರ ನೇತೃತ್ವದಲ್ಲಿ ದಾಳಿ :ಮೀನಿನ ಖಾದ್ಯಗಳಿಗೆ ಕೃತಕ ಬಣ್ಣ, ರುಚಿ ಬರುವ ರಾಸಾಯನಿಕ ಸೇರಿಸದಂತೆ ಖಡಕ್ ಎಚ್ಚರಿಕೆ.!!..!!

ಉಡುಪಿ : ಡಿಸೆಂಬರ್ 15:ಉಡುಪಿ ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಿನ್ನೆ ಮಲ್ಪೆ ಬೀಚ್ ಬಳಿ ಇರುವ ಹೊಟೇಲ್‌ ಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು....

Read more

ಬೈಂದೂರು ವತ್ತಿನೆಣೆ ಬಳಿ ಗ್ಯಾಸ್ ಟ್ಯಾಂಕರ್ ಗೆ ತೂಫಾನ್ ಕ್ರೂಸ್‌ರ್ ಡಿಕ್ಕಿ..!!

ಬೈಂದೂರು:ಡಿಸೆಂಬರ್ 14: ಇಲ್ಲಿನ ವತ್ತಿನೆಣೆ ಬಳಿ ಗುರುವಾರ ಮದ್ಯಾಹ್ನ ತೂಫಾನ್ ಕ್ರೂಸರ್ ಗಾಡಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಪರಿಣಾಮ ತೂಫಾನ್ ಕ್ರೂಸರ್ ನಲ್ಲಿದ್ದ ಹತ್ತು...

Read more

ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗ್ರಹಿಣಿ ಸಾವು..!!

ಬೆಂಗಳೂರಿನಲ್ಲಿ ಡಿಸೆಂಬರ್ 14: ಬಿಎಂಟಿಸಿ ಚಾಲಕನ ಅಜಾಗರೂಕತೆಯಿಂದಾಗಿ ಮಹಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿನ್ನೆ ಸಂಜೆ 6:30 ರ ವೇಳೆಗೆ...

Read more

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಬೆಳಗಾವಿ, ಡಿಸೆಂಬರ್ 14: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು...

Read more

ಪುತ್ತೂರು: ನೇಣು ಬಿಗಿದು ಯುವ ವಿಜ್ಞಾನಿ ಭರತ್‌ ಕಲ್ಲರ್ಪೆ ಆತ್ಮಹತ್ಯೆ..!!

ಪುತ್ತೂರು ಡಿಸೆಂಬರ್ 14 : ಪುತ್ತೂರಿನ ನಿವಾಸಿ ಡಿಆರ್ ಡಿಓ ಹೈದರಾಬಾದ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಮನೆಯಲ್ಲಿ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ...

Read more

ಮಂಗಳೂರು : ಏರ್‌ಪೋರ್ಟ್‌ನಲ್ಲಿ 60 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ..!!

ಮಂಗಳೂರು ಡಿಸೆಂಬರ್ 14: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ 969...

Read more

ಉಳ್ಳಾಲ: ಚೂರಿಯಿಂದ ಇರಿದು ಯುವಕನ ಹತ್ಯೆ.!!

ಉಳ್ಳಾಲ:ಡಿಸೆಂಬರ್ 14:ದ್ರಶ್ಯ ನ್ಯೂಸ್ : ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸಾರಸ್ವತ...

Read more

ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ..!!

ಚಿಕ್ಕಮಗಳೂರು : ಡಿಸೆಂಬರ್ 14:  ಡಿಸೆಂಬರ್​ 24, 25 ಮತ್ತು 26ರಂದು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿರುವ...

Read more

ಉಡುಪಿ:ಪಿ.ಎಂ ವಿಶ್ವಕರ್ಮ ಯೋಜನೆ : ಅರ್ಹ ಕುಶಲಕರ್ಮಿಗಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ..!!

ಉಡುಪಿ:ಡಿಸೆಂಬರ್ 14: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ...

Read more

ಉದ್ಯಾವರ : ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಉಡುಪಿ :ಡಿಸೆಂಬರ್ 14: ದ್ರಶ್ಯ ನ್ಯೂಸ್ : ಉದ್ಯಾವರ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.   ಮೃತರನ್ನು ನಗರದ ಕೋರ್ಟ್...

Read more
Page 26 of 61 1 25 26 27 61
  • Trending
  • Comments
  • Latest

Recent News