ಉಡುಪಿ :ಅಕ್ಟೋಬರ್ 28 :ದ್ರಶ್ಯ ನ್ಯೂಸ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನದ ಸಾಲಂಕೃತ ಮೆರವಣಿಗೆ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ವಿಶ್ವ ಬಂಟರ ಸಮ್ಮೇಳನದ ಸಾಲಂಕೃತ ಮೆರವಣಿಗೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಮೊದಲಾದ ಗಣ್ಯರು ಭಾಗವಹಿಸಿದರು.