ಉಡುಪಿ : ಅಕ್ಟೋಬರ್ 28: ದ್ರಶ್ಯ ನ್ಯೂಸ್ :ಜಿಲ್ಲಾಡಳಿತ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಶ್ರೀಮತಿ ವಿದ್ಯಾ ಕುಮಾರಿ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ ದೇವಿ* ಹಾಗೂ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.