ಮಕ್ಕಳ ದಿನಾಚರಣೆಯ ಪ್ರಯುಕ್ತ ನವೆಂಬರ್ 14ರಂದು ಮಧ್ಯಾಹ್ನ 2 ರಿಂದ 4ರ ವರೆಗೆ ದ್ರಶ್ಯ ವಾಹಿನಿ 6ರಿಂದ 10 ವರ್ಷದೊಳಗಿನ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸುತ್ತಿದ್ದೇವೆ
ಮೂರು ಅತ್ಯುತ್ತಮ ಡ್ರಾಯಿಂಗ್‌ಗೆ ನಗದು ಬಹುಮಾನ ಜೊತೆಗೆ ಭಾಗವಹಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಪ್ರಮಾಣಪತ್ರಗಳನ್ನು ನೀಡಲಾಗುವುದು ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸುವುದು ಕಡ್ಡಾಯ, ಯಾವುದೇ ರೀತಿಯ ನೋಂದಾವಣೆ ಶುಲ್ಕ ಇರುವುದಿಲ್ಲ
ಮಕ್ಕಳು,ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ
ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ : 9980979363
9483800865