ಉಡುಪಿ : ನವೆಂಬರ್ 08: ಟೆಂಪೂ ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ್ದ ಘಟನೆ ಅಲೆವೂರು ಮಣಿಪಾಲ ರಸ್ತೆಯ ವಿಠ್ಠಲ ಸಭಾಭವನದ ಬಳಿ ನಿನ್ನೆ ಸಂಜೆ ನಡೆದಿದೆ.
ಸ್ಕೂಟರ್ ಸವಾರ ಮಹಮದ್ ತನ್ಸಿಲ್ ( 28) ಮೃತಪಟ್ಟವರು. ಈ ಅಪಘಾತಕ್ಕೆ ಸಂಬಂಧಪಟ್ಟಂತೆ ಮಣಿಪಾಲ ಠಾಣೆ ಯಲ್ಲಿ ದೂರು ದಾಖಲಾಗಿದೆ