ಬೆಂಗಳೂರು : ನವೆಂಬರ್ 10 : ದ್ರಶ್ಯ ನ್ಯೂಸ್ : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕೋಲಾರ ಜಿಲ್ಲೆ ಯರಗೊಳ್ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸಲಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ೪೮ ಗ್ರಾಮಗಳು ಕುಡಿಯುವ ನೀರು ಒದಗಿಸುವ ನೀರಾವರಿ ಯೋಜನೆ ಇದಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ರಿಂದ ಲೋಕಾರ್ಪಣೆ ಗೊಳ್ಳಲಿದೆ.
ಸಿಎಂ ಗೆ ಸಚಿವರಾದ ಭೈರತಿ ಸುರೇಶ್ ಹಾಗೂ ಕೃಷ್ಣಭೈರೇಗೌಡ ಸಾಥ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.