ಉಡುಪಿ: ನವೆಂಬರ್ 11: ದ್ರಶ್ಯ ನ್ಯೂಸ್ :ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 14 ರಂದು ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಹಾಗೂ ವಾಹನ ಚಾಲಕರಿಗೆ ರಜೆ ನೀಡಲಾಗಿದ್ದು ನವೆಂಬರ್ 14 ಮಂಗಳವಾರ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.