ಬೆಂಗಳೂರು : ನವೆಂಬರ್ 24: ದ್ರಶ್ಯ ನ್ಯೂಸ್ :ನವೆಂಬರ್ 25ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ವೇಳೆ ಅವರು ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿರುವ ಪ್ರಧಾನಿ ಮೋದಿ HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಅಂತ ತಿಳಿದು ಬಂದಿದೆ.
ಕಾರ್ಯಕ್ರಮ ಮುಗಿದ ಬಳಿಕ ಅವರು ತೆಲಂಗಾಣಕ್ಕೆ ತೆರಲಿ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದು ಅಲ್ಲಿ ಅವರು ಚುನಾವಣಾ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಅಂತ ತಿಳಿದು ಬಂದಿದೆ.