ಉಡುಪಿ : ನವೆಂಬರ್ 30: ಜಿಲ್ಲಾಡಳಿತದ ವತಿಯಿಂದ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು
ಸಮಾರಂಭವನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಸಮಾರಂಭದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಶ್ರೀಮತಿ ವಿದ್ಯಾ ಕುಮಾರಿ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ ಮೊದಲಾದ ಗಣ್ಯರು ಉಪಸ್ಥಿತರಿದ್ದರು