ಉಡುಪಿ:ಡಿಸೆಂಬರ್ 11: ದ್ರಶ್ಯ ನ್ಯೂಸ್ : ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಪಿಕಪ್ ವಾಹನವೊಂದು ಹಾಲಿನ ಬೂತ್ ಎದುರಿಗಿದ್ದ ಟ್ರೇಗಳಿಗೆ ಡಿಕ್ಕಿ ಹೊಡೆದ ಘಟನೆ ಕಡಿಯಾಳಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಪರಿಣಾಮ ಪ್ಯಾಕೇಟ್ ಗಳು ಒಡೆದು ಹಾಲು ಚೆಲ್ಲಾಪಿಲ್ಲಿಯಾಗಿದೆ.
ದ್ವಿಚಕ್ರ ವಾಹನ ಹಾಗೂ ಪಕ್ಕದಲ್ಲಿದ್ದ ಸ್ಯೆಕಲ್ ಸವಾರರು ಅಪಾಯದಿಂದ ಪಾರಾಗಿದ್ದಾರೆ.