ಮಂಗಳೂರು : ಡಿಸೆಂಬರ್ 24:ಅರಬ್ಬಿ ಸಮುದ್ರದಲ್ಲಿ ವ್ಯಾಪಾರಿ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ ಸಂಭವಿಸಿದ ಕಾರಣ ಹಡಗಿನಲ್ಲಿ ಬೆಂಕಿ ಅವಘಡಕ್ಕೆ ಕಾರಣವಾಗಿದ್ದು, ವಿಚಾರ ತಿಳಿದ ಕೂಡಲೇ ಭಾರತೀಯ ನೌಕಾಪಡೆಯ ನೌಕೆಯೊಂದು ನೆರವಿಗೆ ದೌಡಾಯಿಸಿದೆ. ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವ್ಯಾಪಾರಿ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ ಸಂಭವಿಸಿದ ಕಾರಣ ಹಡಗಿನಲ್ಲಿ ಬೆಂಕಿ ಅವಘಡಕ್ಕೆ ಕಾರಣವಾಗಿದ್ದು, ವಿಚಾರ ತಿಳಿದ ಕೂಡಲೇ ಭಾರತೀಯ ನೌಕಾಪಡೆಯ ನೌಕೆಯೊಂದು ನೆರವಿಗೆ ದೌಡಾಯಿಸಿದೆ.