ಉಡುಪಿ :ಜನವರಿ 04: ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕ ಉತ್ಸವದ ಪ್ರಯುಕ್ತ ಮಂಗಳವಾರ ಬೆಳಗಿನ ಜಾವ ನಡೆಯುವ ಕೆಂಡಸೇವೆ ವೇಳೆ ಅಯ್ಯಪ್ಪ ಮಾಲಾಧಾರಿಯೊಬ್ಬರು ಆಯತಪ್ಪಿ ಬೆಂಕಿಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೂಡಲೇ ಇತರ ಮಾಲಾಧಾರಿಗಳು ಅವರ ನೆರವಿಗೆ ಬಂದು ಉಪಚರಿಸಿದ್ದು ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.