ಮಂಗಳೂರು:ಜನವರಿ 05:ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಅವರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಅವರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.