ಉಡುಪಿ : ಜನವರಿ 10:ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿಯ ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಬೇಟಿನೀಡಿ ದೇವರ ದರ್ಶನ ಮಾಡಿದರು ದೇವಸ್ಥಾನದ ಧರ್ಮದರ್ಶಿಗಳಾದ ಡಾ. ವಿಜಯ ಬಲ್ಲಾಳ್ ಅವರು ಸ್ವಾಗತಿಸಿ ಗೌರವಾರ್ಪಣೆ ಮಾಡಿದರು
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.