ಉಡುಪಿ : ಜನವರಿ 12:ಮೀನುಗಾರಿಕಾ ಇಲಾಖೆಯ 2022-23ನೇ ಸಾಲಿನಲ್ಲಿ ಮತ್ಸ್ಯಾಶ್ರಯ ಯೋಜನೆಯಡಿ ನಿರ್ವಸತಿ ಮೀನು ಗಾರರಿಗೆ ವಸತಿ ಕಲ್ಪಿಸಲು ಬಿಪಿಎಲ್ ಅಥವಾ ಆರ್ಥಿಕವಾಗಿ ಹಿಂದುಳಿದ, ಸ್ವಂತ ನಿವೇಶನ ಹೊಂದಿ ರುವ, ಹುಟ್ಟಿನಿಂದ ಅಥವಾ ವೃತ್ತಿಯಲ್ಲಿ ಮೀನುಗಾರರಾಗಿರುವ, ವಿವಾಹಿತ, ವಿಧವೆ, ವಿಧುರ ಹಾಗೂ ಮೀನುಗಾರ ಸಹಕಾರಿ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.