ಉಡುಪಿ :ಜನವರಿ 16:ದ್ರಶ್ಯ ನ್ಯೂಸ್ : ಉಡುಪಿಯಲ್ಲಿ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿಯ ಗೀತಾಂಜಲಿ ಸಿಲ್ಕ್ಸ್ ಗೆ ಭೇಟಿ ನೀಡಿ , ಗೌರವ ಸ್ವೀಕರಿಸಿ ಅನುಗ್ರಹ ಸಂದೇಶ, ಕೋಟಿ ಗೀತಾ ಲೇಖನ ಅಭಿಯಾನ, ಫಲಮಂತ್ರಾಕ್ಷತೆ ಹಾಗೂ ವಿಶ್ವ ಗೀತಾ ಪರ್ಯಾಯಕ್ಕೆ ಆಹ್ವಾನ ನೀಡಿದರು