ಬೆಂಗಳೂರು :ಜನವರಿ 18: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ.
25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ.ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, +ಇಂಗ್ಲಿಷ್NCERT) ನಿಮ್ಮ ಆಯ್ಕೆಯದ್ದು.
27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ ,30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ . 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ . 03-04-2024 ಅರ್ಥಶಾಸ್ತ್ರ ಪರೀಕ್ಷೆ . ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕು.