ಉಡುಪಿ : ಜನವರಿ 22: ಅಯೋದ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪತಿಸ್ಥಾಪನೆ ಹಾಗೂ ಲೋಕಾರ್ಪಣೆಯ ಸಂದರ್ಭದಲ್ಲಿ ರಾಮೋತ್ಸವದ ಅಂಗವಾಗಿ ಉಡುಪಿಯ ಶ್ರೀ ಕೃಷ್ಣಮಠದ ಮಧ್ವಮಂಟಪದಲ್ಲಿ ವಿವಿಧ ಭಜನಾ ತಂಡಗಳಿಂದ ವಿಶೇಷ ಉದಯಾಸ್ತಮಾನ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು
ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರು , ಶ್ರೀ ಯಶಪಾಲ್ ಸುವರ್ಣ ಹಾಗೂ ಗಣ್ಯರು ಉಪಸ್ಥಿತರಿದ್ದರು