ಮಡಿಕೇರಿ : ಜನವರಿ 24: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆಯುವ ಪರೇಡ್ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ ಪುಣ್ಯ ಪೊನ್ನಮ್ಮ ಅವರು ಆಯ್ಕೆಯಾಗಿದ್ದಾರೆ
ದೆಹಲಿಯಲ್ಲಿ ಜ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್ನಲ್ಲಿ ಪುಣ್ಯ ಪೊನ್ನಮ್ಮ ಅವರು ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗವನ್ನು ಮುನ್ನಡೆಸಲಿದ್ದಾರೆ.