ಉಡುಪಿ:ಜನವರಿ 26:ಉಡುಪಿ ಜಿಲ್ಲಾಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜರೋಹಣ ನಡೆಸಿ ಗೌರವವಂದನೆ ಸ್ವೀಕರಿಸಿ ಮಾತನಾಡಿದರು
ಈ ವೇಳೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಜಿ.ಎಸ್.ಮಮತಾ ದೇವಿ ಶಾಸಕರಾದ ಶ್ರೀ ಯಶ್ ಪಾಲ್ ಎ. ಸುವರ್ಣ.ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.