ಬೆಂಗಳೂರು:ಫೆಬ್ರವರಿ 18: ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-02-2024 ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗದ ಕಾರಣ, ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.
ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 29 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ
https://swdservices.karnataka.gov.in/swprizemoney/Home.aspx?ReturnUrl=%2Fswprizemoney%2ಫ್ರೆಂಡ್