ಬೆಂಗಳೂರು :ಫೆಬ್ರವರಿ 18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. . ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಾರ್ಖಾನೆ ಹೊತ್ತಿ ಉರಿದ ಘಟನೆ ಕುಂಬಳಗೋಡು ಬಳಿ ನಡೆದಿದೆ.
ಕುಂಬಳಗೋಡಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಧಗ ಧಗನೆ ಹೊತ್ತಿ ಉರಿದಿದೆ ಎನ್ನಲಾಗಿದೆ.