ಉಡುಪಿ :ಮಾರ್ಚ್ 03:ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ ದೇವಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.