ಉಡುಪಿ:ಮಾರ್ಚ್ 08 : ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್ಗಳಲ್ಲಿ ತಲಾ 01ರಂತೆ ನಗರ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01ರಂತೆ ಇಲಾಖೆಯ ಸೌಲಭ್ಯವನ್ನು ತಲುಪಿಸುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅರ್ಹ ವಿಕಲಚೇತನರಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಅರ್ಹಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು 0820-2574810, 2574811 ಹಾಗೂ ಆಯಾ ತಾಲೂಕಿನ ತಾಪಂನ ಎಂ.ಆರ್.ಡಬ್ಲ್ಯೂರನ್ನು ಎಂದು ಜಿಲ್ಲಾ ಸಂಪರ್ಕಿಸಬಹುದು ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.