ಉಡುಪಿ : ಮಾರ್ಚ್ 11:ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ˌಶಕ್ತಿ ಯೋಜನೆ, ಗ್ರಹ ಜ್ಯೋತಿˌ ಗೃಹಲಕ್ಷ್ಮಿ ಹಾಗೂ ಯುವ ನಿಧಿ ಇವೆಲ್ಲವನ್ನು ಅತ್ಯಂತ ಯಶಸ್ವಿಯಾಗಿ ರಾಜ್ಯದ ಪ್ರತಿಯೊಂದು ಜನಸಾಮಾನ್ಯರಿಗೆ ತಲುಪಿಸಿ ನುಡಿದಂತೆ ನಡೆದಿದ್ದುˌ ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶವು ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯನವರ ಉಪಸ್ಥಿತಿಯಲ್ಲಿ ಮಾರ್ಚ್ 13 ರಂದು ಬುಧವಾರ ಉಡುಪಿಯ ಎಮ್ . ಜಿ .ಎಮ್ ಕಾಲೇಜ್ ಮೈದಾನದಲ್ಲಿ ನಡೆಯಲಿದೆ.