ಉಡುಪಿ: ಗ್ರಾಹಕರು ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಅನುಕೂಲವಾಗುವಂತೆ ಸಾರ್ವತ್ರಿಕ ರಜಾ ದಿನಗಳಾದ ಮಾರ್ಚ್ 23, 24, 29 ಹಾಗೂ 31 ರಂದು ಜಿಲ್ಲಾ ವ್ಯಾಪ್ತಿಯ ಮೆಸ್ಕಾಂನ ಎಲ್ಲಾ ನಗದು ಕೌಂಟರ್‌ಗಳು ತೆರೆದಿರುತ್ತದೆ
ಗ್ರಾಹಕರು ಇ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ವಿದ್ಯುತ್ ಬಿಲ್ಗಳನ್ನು ಪಾವತಿಸಿ ಸಹಕರಿಸುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.