ಉಡುಪಿ : ಮಾರ್ಚ್ 29: ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ದರ ಎ.1ರಿಂದ ಮತ್ತೆ ಏರಿಕೆಯಾಗಲಿದೆ
ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನದ ಗುಂಡ್ಮಿ.ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲು, ಕೇರಳ-ಕರ್ನಾಟಕ ಗಡಿಯ ತಲಪಾಡಿ ಟೋಲ್‌ಗೇಟ್‌ಗಳಲ್ಲಿ ಪರಿಷ್ಕೃತ ಶುಲ್ಕ ಜಾರಿಗೆ ಬರಲಿದ್ದು ಏಕಮುಖ ಸಂಚಾರದ ಶುಲ್ಕದಲ್ಲಿ ಹೆಚ್ಚಿನ ಬದಲಾವಣೆ ಮಾಡಿಲ್ಲ,
ದ್ವಿಮುಖ ಸಂಚಾರ ಮತ್ತು ಮಾಸಿಕ ಪಾಸ್‌ನ ಶುಲ್ಕದಲ್ಲಿ ಏರಿಕೆ ಮಾಡಲಾಗಿದ್ದು . ಪ್ರತೀ ವರ್ಷ ಎಪ್ರಿಲ್ ಒಂದರಿಂದ ದೇಶಾದ್ಯಂತ ಟೋಲ್ ಶುಲ್ಕ ಪರಿಷ್ಕರಣೆಯಾಗುತ್ತದೆ.