ಕಾರ್ಕಳ :ಏಪ್ರಿಲ್ 16:ಕಾರ್ಕಳ ಬ್ಲಾಕ್ ಕಾಂಗ್ರೆಸ್ಸಿನ ಎಲ್ಲ 152 ಬೂತ್ ಗಳಲ್ಲಿ ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೆಡ್ಕರ್ ರವರ ಜನ್ಮ ದಿನಾಚರಣೆಯನ್ನು ಹೊಸ ವರ್ಷದ ಹೊಸ ಸಾಧನೆಗಳ ಗುರಿಯೊಂದಿಗೆ ಆಚರಿಸಲಾಯ್ತು.
ಈ ಸಂದರ್ಬದಲ್ಲಿ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಗೋಪಿನಾಥ್ ಭಟ್ ಮೊದಲಾದವರು ಉಪಸ್ಥಿತಿತರಿದ್ದರು.