<strong>ಕಾರ್ಕಳ : ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ಈ ಬಾರಿ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ.</strong> <strong>ಕಾರ್ಕಳ ತಾಲೂಕು ಕುಕ್ಕುಂದೂರಿನ ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.</strong>