ಉಡುಪಿ:ಜೂನ್ 17:ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಇಂದು ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಚೇರಿಯ ಬಳಿ ಚೊಂಬು ಹಿಡಿದು ಬೃಹತ್ ಪ್ರತಿಭಟನೆ ನಡೆಯಿತು.
ಮುಂದಿನ ದಿನಗಳಲ್ಲಿ ಇಂಧನ ದರ ಇಳಿಕೆ ಮಾಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು
ಈ ವೇಳೆ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.