ಉಡುಪಿ: : ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ.
ಗಾಳಿ-ಮಳೆ ಹೆಚ್ಚಿರುವ ಕಾರಣ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಬಿಇಒ ತಿಳಿಸಿದ್ದಾರೆ.
ಉಡುಪಿಯ ಇತರ ವಿಭಾಗಗಳಲ್ಲಿ ಎಂದಿನಂತೆ ತರಗತಿ ನಡೆಯಲಿವೆ.