ಉಡುಪಿ :ಜುಲೈ 05: ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿದ ಆದೇಶ ಹೊರಡಿಸಿದ್ದಾರೆ
ಈ ಮೊದಲು ಜಿಲ್ಲೆಯ ಎರಡು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಇದೀಗ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆ ರಜೆ ಘೋಷಿಸಲಾಗಿದೆ