ಉಡುಪಿ : ಜುಲೈ 16: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಮೂರು ಕಾರುಗಳ ನಡುವೆ ಸರಣಿ ಆಪಘಾತ ನಡೆದಿದೆ.
ಘಟನೆಯಲ್ಲಿ ಸಂಚಾರ ನಿಯಂತ್ರಣಾ ನಡೆಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ಹಾಗು ಕಾರಿನಲ್ಲಿದ್ದ ಒಬ್ಬಾಕೆ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ