ಬೆಂಗಳೂರು : ಜುಲೈ 28 :ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಹಂಚಿಕೊಂಡಿದ್ದು, ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಕಕಾಲಕ್ಕೆ ಸೀಟು ಹಂಚಿಕೆ ಮಾಡಲಾಗುತ್ತದೆ ಅಂತ ತಿಳಿಸಿದೆ.
ಇದಲ್ಲದೇ ದ್ವಿತೀಯ ಪಿಯುಸಿ ಪರೀಕ್ಷೆ-3ರಲ್ಲಿ ಉತ್ತೀರ್ಣರಾದವರಿಗೆ, ಎಂಜಿನಯರಿಂಗ್ , ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸೀಟು ಹಂಚಿಕೆಯಲ್ಲಿ ಪರಿಗಣಿಸಲಾಗುವುದಿಲ್ಲ ಅಂತ ಸ್ಪಷ್ಟ ಪಡಿಸಿದೆ