ಉಡುಪಿ:ಜುಲೈ 30 :ಯುವ ಯಕ್ಷಗಾನ ಕಲಾವಿದ,ಬ್ರಹ್ಮಾವರ ತಾಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಇವರು ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.ಹೆಚ್ಚಿನ ಮಾಹಿತಿ ಇನಷ್ಟೇ ಲಭ್ಯವಾಗಬೇಕಿದೆ