ಉಡುಪಿ :ಆಗಸ್ಟ್ 02:ಕನ್ನಡ ಜಾನಪದ ಪರಿಷತ್,ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 27ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದರ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೀoದ್ರ ತೀರ್ಥ ಶ್ರೀಪಾದರು ಆ.2 ರಂದು ಬಿಡುಗಡೆಗೊಳಿಸಿದರು
ಈ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿ, ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲಿ ಜನಪದ ನಮ್ಮ ನಾಡಿನ ಅದ್ಭುತವಾದ ಆಸ್ತಿ ಎಂದರು ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಡಾ. ಗಣೇಶ್ ಗಂಗೊಳ್ಳಿ ಕಾರ್ಯಾಧ್ಯಕ್ಷ ಉದಯಕುಮಾರ್ ಬಿ ಹೈಕಾಡಿ, ಕೋಶಾಧಿಕಾರಿ ಚಂದ್ರ ಹಂಗಾರಕಟೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪ್ರಕಾಶ್ ಸುವರ್ಣ ಕಟಪಾಡಿ, ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು, ಕವಾ೯ಲು,ತಾಲೂಕು ಅಧ್ಯಕ್ಷ ಮಾಯಾ ಕಾಮತ್ , ತಾಲೂಕು ಪ್ರಧಾನ ಕಾರ್ಯದರ್ಶಿ ಕುಸುಮ ಕಾಮತ್, ಪ್ರಭಾ ರಾವ್ ಮಠದ ರಮೇಶ್ ಭಟ್ ಮುಂತಾದವರಿದ್ದರು.