ಉಡುಪಿ : ಆಗಸ್ಟ್ 04:ಪೂಜ್ಯ ಶ್ರೀ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರ 45ನೇ ಚಾತುರ್ಮಾಸ್ಯ ಮಹೋತ್ಸವ ದ ಪ್ರಯುಕ್ತ ಹಮ್ಮಿಕೊಳ್ಳಲಾಗದ ಸಾಂಸ್ಕೃತಿಕ ಸರಣಿ ಕಾರ್ಯಕ್ರಮವನ್ನು ಪರ್ಯಾಯ ಹಿರಿಯ ,ಕಿರಿಯ ಶ್ರೀಪಾದರಿಂದ ಉದ್ಘಾಟಿಸಿದರು
ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಪರಮ ಪೂಜ್ಯ ಶ್ರೀಗಳ ಆಶೀರ್ವಚನ ಪಡೆದರು.ಸಮಾರಂಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶರಾದ ಶ್ರೀ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಹಾಗೂ ಗಣ್ಯ ಅತಿಥಿಗಳು ಉಪಸ್ಥಿತರಿದ್ದರು.