ಮಣಿಪಾಲ : ಆಗಸ್ಟ್ 15:ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ Canara Bank ವತಿಯಿಂದ ಮಣಿಪಾಲದಲ್ಲಿ CANARA MARATHON FREEDOM 2024 ಕಾರ್ಯಕ್ರಮ ಆಯೋಜಿಸಲಾಗಿತ್ತು
ಕಾರ್ಯಕ್ರಮಕ್ಕೆ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಚಾಲನೆ ನೀಡಿ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.