ಉಡುಪಿ:ಆಗಸ್ಟ್ 16:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೂತನವಾಗಿ ನಿರ್ಮಿಸಿದ Executive Launge ಉದ್ಘಾಟನೆ ಇಂದು ನಡೆಯಿತು
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಗೌರವಾನ್ವಿತ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಉದ್ಘಾಟನೆಯನ್ನು ನೆರವೇರಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಕೊಂಕಣ ರೈಲ್ವೇ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.