ಆಗಸ್ಟ್ 21:ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ದ ಪ್ರಯುಕ್ತ ಉಡುಪಿಯ ಶ್ರೀ ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ ಹಾಗೂ ಪಲ್ಲಪೂಜೆ ನಡೆಯಿತು
ಪರ್ಯಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಹಾಗೂ ಪಲ್ಲಪೂಜೆ ನೆರವೇರಿಸಿದರು