ಆಗಸ್ಟ್ 22: ಗಮನಿಸಿ !!
ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಯಂತ್ರಣ ಕೊಠಡಿಗೆ ಕರೆ ಮಾಡಿದಲ್ಲಿ, ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಮೆಸೇಜ್ ಹರಿದಾಡುತ್ತಿದ್ದು, ಈ ಮಾಹಿತಿಯು ಸುಳ್ಳಾಗಿದೆ. ತುರ್ತು ಸಹಾಯಕ್ಕಾಗಿ 112 ಗೆ ಕರೆಮಾಡುವಂತೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಪ್ರಕಟಣೆ ತಿಳಿಸಿದೆ
ಇದೀಗ ಕರ್ನಾಟಕ ರಾಜ್ಯ ಪೊಲೀಸ್ ಪ್ರಕಟಣೆ ಹೊರಡಿಸಿದ್ದು ಈ ಮಾಹಿತಿಯು ಸುಳ್ಳಾಗಿದೆ. ತುರ್ತು ಸಹಾಯಕ್ಕಾಗಿ 112 ಗೆ ಕರೆಮಾಡಿ.ಎಂದು ತಿಳಿಸಿದೆ