ಉಡುಪಿ :ಸೆಪ್ಟೆಂಬರ್ 18:ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಸೆ. 21 ರಂದು ಎಲ್ಲಾ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜಿಸಿರುವುದರಿಂದ ಆ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.