ಕಾರ್ಕಳ: ಸೆಪ್ಟೆಂಬರ್ 28: ಅನನ್ಯ ಸ್ಟುಡಿಯೋ ಮಾಲಕ ಛಾಯಾಗ್ರಾಹಕ ಕುಕ್ಕುಜೆ ಗ್ರಾಮದ ದೊಂಡೆರಂಗಡಿಯ ಅಶೋಕ್ ಶೆಟ್ಟಿ ಸೆಪ್ಟೆಂಬರ್. 27 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮಗು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.