<strong>ಉಡುಪಿ:ಸೆಪ್ಟೆಂಬರ್ 28:ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.</strong> <strong>ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.</strong> <img class="alignnone size-medium wp-image-20367" src="https://www.dhrishyanews.com/wp-content/uploads/2024/09/IMG-20240928-WA0079-300x285.jpg" alt="" width="300" height="285" />